Home Bible 1 Kings 1 Kings 19 1 Kings 19:11 1 Kings 19:11 Image ಕನ್ನಡ

1 Kings 19:11 Image in Kannada

ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಭೂಕಂಪದಲ್ಲಿ ಕರ್ತನು ಇರಲಿಲ್ಲ.
Click consecutive words to select a phrase. Click again to deselect.
1 Kings 19:11

ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.

1 Kings 19:11 Picture in Kannada