Home Bible 1 Samuel 1 Samuel 14 1 Samuel 14:36 1 Samuel 14:36 Image ಕನ್ನಡ

1 Samuel 14:36 Image in Kannada

ಸೌಲನು ಜನರಿಗೆ--ನಾವು ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
Click consecutive words to select a phrase. Click again to deselect.
1 Samuel 14:36

ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.

1 Samuel 14:36 Picture in Kannada