Home Bible 1 Samuel 1 Samuel 30 1 Samuel 30:15 1 Samuel 30:15 Image ಕನ್ನಡ

1 Samuel 30:15 Image in Kannada

ದಾವೀದನು ಅವನಿಗೆ--ನೀನು ನನ್ನನ್ನು ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
Click consecutive words to select a phrase. Click again to deselect.
1 Samuel 30:15

ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.

1 Samuel 30:15 Picture in Kannada