Home Bible 2 Chronicles 2 Chronicles 28 2 Chronicles 28:15 2 Chronicles 28:15 Image ಕನ್ನಡ

2 Chronicles 28:15 Image in Kannada

ಆಗ ಹೆಸರಿನಿಂದ ಹೇಳಲ್ಪಟ್ಟ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
Click consecutive words to select a phrase. Click again to deselect.
2 Chronicles 28:15

ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.

2 Chronicles 28:15 Picture in Kannada