Home Bible Daniel Daniel 3 Daniel 3:15 Daniel 3:15 Image ಕನ್ನಡ

Daniel 3:15 Image in Kannada

ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ದೇವರು ಯಾರು ಎಂದು ಹೇಳಿದನು.
Click consecutive words to select a phrase. Click again to deselect.
Daniel 3:15

ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.

Daniel 3:15 Picture in Kannada