Home Bible Esther Esther 5 Esther 5:9 Esther 5:9 Image ಕನ್ನಡ

Esther 5:9 Image in Kannada

ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
Click consecutive words to select a phrase. Click again to deselect.
Esther 5:9

ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.

Esther 5:9 Picture in Kannada