Home Bible Ezekiel Ezekiel 20 Ezekiel 20:21 Ezekiel 20:21 Image ಕನ್ನಡ

Ezekiel 20:21 Image in Kannada

ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
Click consecutive words to select a phrase. Click again to deselect.
Ezekiel 20:21

ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.

Ezekiel 20:21 Picture in Kannada