Home Bible Ezra Ezra 5 Ezra 5:17 Ezra 5:17 Image ಕನ್ನಡ

Ezra 5:17 Image in Kannada

ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
Click consecutive words to select a phrase. Click again to deselect.
Ezra 5:17

ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.

Ezra 5:17 Picture in Kannada