Home Bible Jeremiah Jeremiah 16 Jeremiah 16:10 Jeremiah 16:10 Image ಕನ್ನಡ

Jeremiah 16:10 Image in Kannada

ಇದಲ್ಲದೆ ನೀನು ಜನರಿಗೆ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
Click consecutive words to select a phrase. Click again to deselect.
Jeremiah 16:10

ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.

Jeremiah 16:10 Picture in Kannada