Home Bible Jeremiah Jeremiah 20 Jeremiah 20:5 Jeremiah 20:5 Image ಕನ್ನಡ

Jeremiah 20:5 Image in Kannada

ಇದಲ್ಲದೆ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
Click consecutive words to select a phrase. Click again to deselect.
Jeremiah 20:5

ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.

Jeremiah 20:5 Picture in Kannada