ಕನ್ನಡ
Joshua 8:30 Image in Kannada
ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.