Home Bible Judges Judges 19 Judges 19:9 Judges 19:9 Image ಕನ್ನಡ

Judges 19:9 Image in Kannada

ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.
Click consecutive words to select a phrase. Click again to deselect.
Judges 19:9

ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.

Judges 19:9 Picture in Kannada