ಕನ್ನಡ ಕನ್ನಡ ಬೈಬಲ್ 1 ಪೂರ್ವಕಾಲವೃತ್ತಾ 1 ಪೂರ್ವಕಾಲವೃತ್ತಾ 11 1 ಪೂರ್ವಕಾಲವೃತ್ತಾ 11:19 1 ಪೂರ್ವಕಾಲವೃತ್ತಾ 11:19 ಚಿತ್ರ English

1 ಪೂರ್ವಕಾಲವೃತ್ತಾ 11:19 ಚಿತ್ರ

ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
Click consecutive words to select a phrase. Click again to deselect.
1 ಪೂರ್ವಕಾಲವೃತ್ತಾ 11:19

ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

1 ಪೂರ್ವಕಾಲವೃತ್ತಾ 11:19 Picture in Kannada