ಕನ್ನಡ ಕನ್ನಡ ಬೈಬಲ್ 1 ಪೂರ್ವಕಾಲವೃತ್ತಾ 1 ಪೂರ್ವಕಾಲವೃತ್ತಾ 19 1 ಪೂರ್ವಕಾಲವೃತ್ತಾ 19:3 1 ಪೂರ್ವಕಾಲವೃತ್ತಾ 19:3 ಚಿತ್ರ English

1 ಪೂರ್ವಕಾಲವೃತ್ತಾ 19:3 ಚಿತ್ರ

ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.
Click consecutive words to select a phrase. Click again to deselect.
1 ಪೂರ್ವಕಾಲವೃತ್ತಾ 19:3

ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.

1 ಪೂರ್ವಕಾಲವೃತ್ತಾ 19:3 Picture in Kannada