English
1 ಪೂರ್ವಕಾಲವೃತ್ತಾ 20:1 ಚಿತ್ರ
ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು.