English
1 ಪೂರ್ವಕಾಲವೃತ್ತಾ 20:2 ಚಿತ್ರ
ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.