English
1 ಪೂರ್ವಕಾಲವೃತ್ತಾ 20:5 ಚಿತ್ರ
ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.