ಕನ್ನಡ ಕನ್ನಡ ಬೈಬಲ್ 1 ಪೂರ್ವಕಾಲವೃತ್ತಾ 1 ಪೂರ್ವಕಾಲವೃತ್ತಾ 28 1 ಪೂರ್ವಕಾಲವೃತ್ತಾ 28:2 1 ಪೂರ್ವಕಾಲವೃತ್ತಾ 28:2 ಚಿತ್ರ English

1 ಪೂರ್ವಕಾಲವೃತ್ತಾ 28:2 ಚಿತ್ರ

ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
Click consecutive words to select a phrase. Click again to deselect.
1 ಪೂರ್ವಕಾಲವೃತ್ತಾ 28:2

ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.

1 ಪೂರ್ವಕಾಲವೃತ್ತಾ 28:2 Picture in Kannada