ಕನ್ನಡ ಕನ್ನಡ ಬೈಬಲ್ 1 ಪೂರ್ವಕಾಲವೃತ್ತಾ 1 ಪೂರ್ವಕಾಲವೃತ್ತಾ 28 1 ಪೂರ್ವಕಾಲವೃತ್ತಾ 28:20 1 ಪೂರ್ವಕಾಲವೃತ್ತಾ 28:20 ಚಿತ್ರ English

1 ಪೂರ್ವಕಾಲವೃತ್ತಾ 28:20 ಚಿತ್ರ

ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.
Click consecutive words to select a phrase. Click again to deselect.
1 ಪೂರ್ವಕಾಲವೃತ್ತಾ 28:20

ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.

1 ಪೂರ್ವಕಾಲವೃತ್ತಾ 28:20 Picture in Kannada