English
1 ಪೂರ್ವಕಾಲವೃತ್ತಾ 29:17 ಚಿತ್ರ
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.