English
1 ಪೂರ್ವಕಾಲವೃತ್ತಾ 29:28 ಚಿತ್ರ
ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.