ಕನ್ನಡ ಕನ್ನಡ ಬೈಬಲ್ 1 ಪೂರ್ವಕಾಲವೃತ್ತಾ 1 ಪೂರ್ವಕಾಲವೃತ್ತಾ 5 1 ಪೂರ್ವಕಾಲವೃತ್ತಾ 5:1 1 ಪೂರ್ವಕಾಲವೃತ್ತಾ 5:1 ಚಿತ್ರ English

1 ಪೂರ್ವಕಾಲವೃತ್ತಾ 5:1 ಚಿತ್ರ

ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
Click consecutive words to select a phrase. Click again to deselect.
1 ಪೂರ್ವಕಾಲವೃತ್ತಾ 5:1

ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.

1 ಪೂರ್ವಕಾಲವೃತ್ತಾ 5:1 Picture in Kannada