English
1 ಕೊರಿಂಥದವರಿಗೆ 13:11 ಚಿತ್ರ
ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.