English
1 ಕೊರಿಂಥದವರಿಗೆ 5:11 ಚಿತ್ರ
ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.