English
1 ಅರಸುಗಳು 11:24 ಚಿತ್ರ
ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.