English
1 ಅರಸುಗಳು 3:7 ಚಿತ್ರ
ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.