ಕನ್ನಡ ಕನ್ನಡ ಬೈಬಲ್ 1 ಸಮುವೇಲನು 1 ಸಮುವೇಲನು 19 1 ಸಮುವೇಲನು 19:17 1 ಸಮುವೇಲನು 19:17 ಚಿತ್ರ English

1 ಸಮುವೇಲನು 19:17 ಚಿತ್ರ

ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
Click consecutive words to select a phrase. Click again to deselect.
1 ಸಮುವೇಲನು 19:17

ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.

1 ಸಮುವೇಲನು 19:17 Picture in Kannada