ಕನ್ನಡ ಕನ್ನಡ ಬೈಬಲ್ 1 ಸಮುವೇಲನು 1 ಸಮುವೇಲನು 25 1 ಸಮುವೇಲನು 25:39 1 ಸಮುವೇಲನು 25:39 ಚಿತ್ರ English

1 ಸಮುವೇಲನು 25:39 ಚಿತ್ರ

ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
Click consecutive words to select a phrase. Click again to deselect.
1 ಸಮುವೇಲನು 25:39

ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.

1 ಸಮುವೇಲನು 25:39 Picture in Kannada