ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 10 2 ಪೂರ್ವಕಾಲವೃತ್ತಾ 10:11 2 ಪೂರ್ವಕಾಲವೃತ್ತಾ 10:11 ಚಿತ್ರ English

2 ಪೂರ್ವಕಾಲವೃತ್ತಾ 10:11 ಚಿತ್ರ

ನಿನ್ನ ಸಂಗಡ ಮಾತನಾಡಿ ಹೇಳಿದ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 10:11

ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.

2 ಪೂರ್ವಕಾಲವೃತ್ತಾ 10:11 Picture in Kannada