English
2 ಪೂರ್ವಕಾಲವೃತ್ತಾ 16:10 ಚಿತ್ರ
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.