English
2 ಪೂರ್ವಕಾಲವೃತ್ತಾ 16:8 ಚಿತ್ರ
ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.