English
2 ಪೂರ್ವಕಾಲವೃತ್ತಾ 2:8 ಚಿತ್ರ
ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.