English
2 ಪೂರ್ವಕಾಲವೃತ್ತಾ 20:22 ಚಿತ್ರ
ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.