ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 23 2 ಪೂರ್ವಕಾಲವೃತ್ತಾ 23:13 2 ಪೂರ್ವಕಾಲವೃತ್ತಾ 23:13 ಚಿತ್ರ English

2 ಪೂರ್ವಕಾಲವೃತ್ತಾ 23:13 ಚಿತ್ರ

ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 23:13

ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.

2 ಪೂರ್ವಕಾಲವೃತ್ತಾ 23:13 Picture in Kannada