English
2 ಪೂರ್ವಕಾಲವೃತ್ತಾ 25:10 ಚಿತ್ರ
ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.