English
2 ಪೂರ್ವಕಾಲವೃತ್ತಾ 25:14 ಚಿತ್ರ
ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.