English
2 ಪೂರ್ವಕಾಲವೃತ್ತಾ 30:21 ಚಿತ್ರ
ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.