ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 31 2 ಪೂರ್ವಕಾಲವೃತ್ತಾ 31:13 2 ಪೂರ್ವಕಾಲವೃತ್ತಾ 31:13 ಚಿತ್ರ English

2 ಪೂರ್ವಕಾಲವೃತ್ತಾ 31:13 ಚಿತ್ರ

ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 31:13

ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.

2 ಪೂರ್ವಕಾಲವೃತ್ತಾ 31:13 Picture in Kannada