English
2 ಪೂರ್ವಕಾಲವೃತ್ತಾ 31:19 ಚಿತ್ರ
ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.