English
2 ಪೂರ್ವಕಾಲವೃತ್ತಾ 32:27 ಚಿತ್ರ
ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.