English
2 ಪೂರ್ವಕಾಲವೃತ್ತಾ 33:18 ಚಿತ್ರ
ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.