English
2 ಪೂರ್ವಕಾಲವೃತ್ತಾ 33:22 ಚಿತ್ರ
ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು.