ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 34 2 ಪೂರ್ವಕಾಲವೃತ್ತಾ 34:28 2 ಪೂರ್ವಕಾಲವೃತ್ತಾ 34:28 ಚಿತ್ರ English

2 ಪೂರ್ವಕಾಲವೃತ್ತಾ 34:28 ಚಿತ್ರ

ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 34:28

ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.

2 ಪೂರ್ವಕಾಲವೃತ್ತಾ 34:28 Picture in Kannada