English
2 ಪೂರ್ವಕಾಲವೃತ್ತಾ 34:7 ಚಿತ್ರ
ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.