English
2 ಪೂರ್ವಕಾಲವೃತ್ತಾ 35:14 ಚಿತ್ರ
ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.