ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 35 2 ಪೂರ್ವಕಾಲವೃತ್ತಾ 35:15 2 ಪೂರ್ವಕಾಲವೃತ್ತಾ 35:15 ಚಿತ್ರ English

2 ಪೂರ್ವಕಾಲವೃತ್ತಾ 35:15 ಚಿತ್ರ

ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 35:15

ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.

2 ಪೂರ್ವಕಾಲವೃತ್ತಾ 35:15 Picture in Kannada