English
2 ಪೂರ್ವಕಾಲವೃತ್ತಾ 35:18 ಚಿತ್ರ
ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.