English
2 ಪೂರ್ವಕಾಲವೃತ್ತಾ 36:20 ಚಿತ್ರ
ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.