ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 5 2 ಪೂರ್ವಕಾಲವೃತ್ತಾ 5:12 2 ಪೂರ್ವಕಾಲವೃತ್ತಾ 5:12 ಚಿತ್ರ English

2 ಪೂರ್ವಕಾಲವೃತ್ತಾ 5:12 ಚಿತ್ರ

ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್‌, ಹೇಮಾನ್‌, ಯೆದೂತೂನ್‌ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 5:12

ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್‌, ಹೇಮಾನ್‌, ಯೆದೂತೂನ್‌ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.

2 ಪೂರ್ವಕಾಲವೃತ್ತಾ 5:12 Picture in Kannada