ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 6 2 ಪೂರ್ವಕಾಲವೃತ್ತಾ 6:33 2 ಪೂರ್ವಕಾಲವೃತ್ತಾ 6:33 ಚಿತ್ರ English

2 ಪೂರ್ವಕಾಲವೃತ್ತಾ 6:33 ಚಿತ್ರ

ಅವರು ಬಂದು ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 6:33

ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.

2 ಪೂರ್ವಕಾಲವೃತ್ತಾ 6:33 Picture in Kannada